ನವೀಕೃತ ಶ್ರೀ ಜಯಚಾಮರಾಜ ಒಡೆಯರ್ ಕುಸ್ತಿ ಅಖಾಡದ ಲೋಕಾರ್ಪಣೆ ಕಾರ್ಯಕ್ರಮ

ಮೈಸೂರಿನ ಪರಂಪರಾಗತ ಕುಸ್ತಿ ಕಲೆಯನ್ನು ಜೀವಂತವಾಗಿಡಲು ಶ್ರೀ ಜಯಚಾಮರಾಜ ಒಡೆಯರ್ ಅವರು 1962ರಲ್ಲಿ ಮೈಸೂರಿನ ದೊಡ್ಡಕೆರೆ ಮೈದಾನದಲ್ಲಿ ಕುಸ್ತಿ ಅಖಾಡವನ್ನು ಲೋಕಾರ್ಪಣೆ ಮಾಡಿದರು. ಈ ಕುಸ್ತಿ ಅಖಾಡಕ್ಕೆ ಮಳೆ, ಬಿಸಿಲಿನಿಂದ ರಕ್ಷಣೆ ನೀಡುವ ಉದ್ದೇಶದಿಂದ 2023ರಲ್ಲಿ ಡಾ. ಪ್ರಮೋದಾದೇವಿ ಒಡೆಯರ್ ಅವರು ಎಚ್.ಎಚ್. ಶ್ರೀಕಂಠದತ್ತ...