Dignitaries on Bannanje Sanjeeva Suvarna | ಬನ್ನಂಜೆ ಸಂಜೀವ ಸುವರ್ಣರ ಕುರಿತಾಗಿ ಗಣ್ಯರ ಮಾತುಗಳು

ಕರುಣ ಸಂಜೀವ ಯಕ್ಷಗಾನ ಗುರು ಬನ್ನಂಜೆ ಸಂಜೀವ ಸುವರ್ಣರಿಗೆ ಅಭಿನಂದನೆ ಮತ್ತು ಪ್ರಶಸ್ತಿ ಪ್ರದಾನ ಜುಲೈ 15, 2018 ರವಿವಾರ ಸ್ಥಳ: ಪುರಭವನ, ಅಜ್ಜರಕಾಡು, ಉಡುಪಿ ಬನ್ನಂಜೆ ಸಂಜೀವ ಸುವರ್ಣ… ಯಕ್ಷಗಾನ ವಲಯದಲ್ಲಿ ‘ಗುರು’ ಎಂದೇ ಮಾನಿಸಲ್ಪಡುವ ಬನ್ನಂಜೆ ಸಂಜೀವ ಸುವರ್ಣ ಅವರು 20 ಕ್ಕಿಂತಲೂ ಅಧಿಕ ಗುರುಗಳಿಂದ ಯಕ್ಷಗಾನ ಕಲಿತು,...