Dr. K. Ullas Karanth – Sanchi Knowledge Series 1 | ಡಾ|| ಉಲ್ಲಾಸ್‌ ಕಾರಂತ್ – ಸಂಚಿ ಜ್ಞಾನಸರಣಿ ೧‌

ಪಾರಂಪರಿಕ ಮತ್ತು ಸಮಕಾಲೀನ ಕಲೆ ಮತ್ತು ಜ್ಞಾನ ಶಾಖೆಗಳ ದಾಖಲೀಕರಣದ ಉದ್ದೇಶಕ್ಕಾಗಿ ಕೆಲಸ ಮಾಡುತ್ತಿರುವ ‘ಸಂಚಿ ಫೌಂಡೇಶನ್‘ ಆರಂಭಿಸಿರುವ ‘ಜ್ಞಾನ ಸರಣಿ‘ ಉಪನ್ಯಾಸ ಮಾಲಿಕೆಯ ಮೊದಲ ಉಪನ್ಯಾಸವನ್ನು ಖ್ಯಾತ ವನ್ಯಜೀವಿತಜ್ಞ ಉಲ್ಲಾಸ ಕಾರಂತ ಹಾಗೂ ವನ್ಯಜೀವಿ ಸಾಕ್ಷ್ಯಚಿತ್ರ ನಿರ್ಮಾತೃ ಶೇಖರ್ ದತ್ತಾತ್ರಿ ಯಶಸ್ವಿಯಾಗಿ...