ಶ್ರೀ ರಾಮೇಶ್ವರ ಕೃಪಾಪೋಷಿತ ಯಕ್ಷಗಾನ ಸೂತ್ರದ ಬೊಂಬೆಯಾಟ ಮೇಳಹಲ್ಲರೆಗ್ರಾಮ, ನಂಜನಗೂಡು ತಾಲೂಕು, ಮೈಸೂರು ಜಿಲ್ಲೆ. ಹಲ್ಲರೆ ಅಂಚೆ 571315 23 ಎಪ್ರಿಲ್ 2018ರಂದುಹಲ್ಲರೆ ಶ್ರೀಗುರುಮಲ್ಲೇಶ್ವರ ದಾಸೋಹಮಠದಲ್ಲಿ ನಡೆದ ಯಕ್ಷಗಾನಸತ್ಯಹರಿಶ್ಚಂದ್ರ ಪ್ರಸಂಗ ಈ ಬೊಂಬೆ ಕುಣಿತ ಬಹಳ ಜನಪ್ರಿಯವಾಗಲು, ಜನರಿಗೆ ದೇವ ದಾನವರ ಮುಖವರ್ಣಿಕೆ,...
ಯಡ್ರಾಮನಹಳ್ಳಿ ದೊಡ್ಡಭರಮಪ್ಪ ತೊಗಲುಗೊಂಬೆಯಾಟ ತಂಡದವರಿಂದ ತೊಗಲುಗೊಂಬೆಯಾಟ ಶೂರ್ಪಣಕಿ ವಧೆ । ಕಲಾವಿದರು: ನಿಂಗಪ್ಪ ಕಿಳ್ಳಿಕ್ಯಾತರ, ದೇವೇಂದ್ರಪ್ಪ, ಅಶೋಕ, ರತ್ನಮ್ಮ ಕೆ., ಜಯಕುಮಾರ, ನಾಗರತ್ನಮ್ಮ ಈ ಆಟವನ್ನು ನೋಡಲು, ಇತರರಿಗೆ ತೋರಿಸಲು, ಈ ಲಿಂಕ್ ಬಳಸಿ: https://youtu.be/ZpSzuVD7Raw Puppet show from ಯಡ್ರಾಮನಹಳ್ಳಿ...
Recent Comments