ಅದು ಯಕ್ಷಗಾನದಲ್ಲಿ ಕಲಬೆರಕೆ ಮತ್ತು ಅಧ್ಯಯನಾತ್ಮಕ ಪ್ರಯೋಗಗಳ ನಡುವೆ ಸಾಮಾನ್ಯ ರಸಿಕ ದಿಕ್ಕೇಡಿಯಾಗಿದ್ದ ಕಾಲ (೨೦೦೪). ಅಲ್ಲಿ ನಿರ್ವಿವಾದವಾಗಿ ಅಗ್ರಮಾನ್ಯ ಗುರುವೆಂದು ಹೆಸರಾಂತವರು ಬನ್ನಂಜೆ ಸಂಜೀವ ಸುವರ್ಣ. ಹಾಗೇ ವೃತ್ತಿಪರ ಆದಾಯದ ಲಕ್ಷ್ಯವಿಲ್ಲದ ಏಕೈಕ ಯಕ್ಷಗುರುಕುಲವೆಂದೇ ಹೆಸರು ಹೊತ್ತ ಸಂಸ್ಥೆ ಅವರದೇ ಯಕ್ಷಗಾನ ಕೇಂದ್ರ...
ಕರುಣ ಸಂಜೀವ ಯಕ್ಷಗಾನ ಗುರುಬನ್ನಂಜೆ ಸಂಜೀವ ಸುವರ್ಣರಿಗೆ ಅಭಿನಂದನೆ ಮತ್ತು ಪ್ರಶಸ್ತಿ ಪ್ರದಾನ ಜುಲೈ 15, 2018 ರವಿವಾರಸ್ಥಳ: ಪುರಭವನ, ಅಜ್ಜರಕಾಡು, ಉಡುಪಿ ಬನ್ನಂಜೆ ಸಂಜೀವ ಸುವರ್ಣ…ಯಕ್ಷಗಾನ ವಲಯದಲ್ಲಿ ‘ಗುರು’ ಎಂದೇ ಮಾನಿಸಲ್ಪಡುವ ಬನ್ನಂಜೆ ಸಂಜೀವ ಸುವರ್ಣ ಅವರು 20 ಕ್ಕಿಂತಲೂ ಅಧಿಕ ಗುರುಗಳಿಂದ ಯಕ್ಷಗಾನ ಕಲಿತು, ಹದಿನೆಂಟು...
ನೀನಾಸಮ್ ರಂಗಶಿಕ್ಷಣ ಕೇಂದ್ರ ೨೦೧೯-೨೦ರ ವಿದ್ಯಾರ್ಥಿಗಳ ಯಕ್ಷಗಾನ”ಚಿತ್ರಪಟ ರಾಮಾಯಣ”ರಚನೆ: ಹೊಸ್ತೋಟ ಮಂಜುನಾಥ ಭಾಗವತನಿರ್ದೇಶನ: ಗುರು ಸಂಜೀವ ಸುವರ್ಣಹಿಮ್ಮೇಳ: ದಿನೇಶ್ ಭಟ್ ಯಲ್ಲಾಪುರ, ರತ್ನಾಕರ ಶೆಣೈ, ಗುರು ಕೃಷ್ಣಮೂರ್ತಿ ಭಟ್ ಬಗ್ವಾಡಿ Yakshagana by Students of Ninasam Theatre Institute...
Recent Comments