Ellavalellavalellavalu । ಎಲ್ಲವಳೆಲ್ಲವಳೆಲ್ಲವಳು

ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ದಾಖಲಿಸುತ್ತಿರುವ ರಂಗಸಂಗೀತದ ಮಾಲಿಕೆಯಲ್ಲಿ ಮತ್ತೊಂದು ಪ್ರಸ್ತುತಿ,೧೯೯೩ರರಲ್ಲಿ, ನೀನಾಸಮ್ ತಿರುಗಾಟ ಪ್ರಯೋಗಿಸಿದ, ಗೋಕುಲ ನಿರ್ಗಮನ ನಾಟಕದಿಂದ “ಎಲ್ಲವಳೆಲ್ಲವಳೆಲ್ಲವಳು”ನಾಟಕಕಾರ, ಗೀತಕಾರ: ಪು.ತಿ.ನರಸಿಂಹಾಚಾರ್ನಾಟಕ ನಿರ್ದೇಶನ, ಸಂಗೀತ ಸಂಯೋಜನೆ: ಬಿ.ವಿ. ಕಾರಂತ...

Harona Baa | ಹಾರೋಣ ಬಾ

ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ “ನೀನಾಸಮ್ ರಂಗ ಸಂಗೀತ” ದಾಖಲೀಕರಣದ ಇನ್ನೊಂದು ಪ್ರಸ್ತುತಿ ಇಲ್ಲಿದೆ. ಹಾರೋಣ ಬಾ ನಾಟಕ: ಪಂಜರಶಾಲೆ – ೧೯೭೧ ನೀನಾಸಮ್ । ನಾಟಕಕಾರ: ರವೀಂದ್ರನಾಥ ಟ್ಯಾಗೋರ್, ಬಿ.ವಿ. ಕಾರಂತ । ಗೀತಕಾರ, ನಾಟಕ ನಿರ್ದೇಶನ ಹಾಗೂ ಸಂಗೀತ ಸಂಯೋಜನೆ: ಬಿ.ವಿ. ಕಾರಂತ...

Swapna Nataka । ಸ್ವಪ್ನ ನಾಟಕ

ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸಿರುವ “ನೀನಾಸಮ್ ರಂಗ ಸಂಗೀತ” ದಾಖಲೀಕರಣದಲ್ಲಿನ ಮತ್ತೊಂದು ಪ್ರಸ್ತುತಿ ಇಲ್ಲಿದೆ ಸ್ವಪ್ನ ನಾಟಕ ವಾಸ್ತವ ಲೋಕ ನಾಟಕಕಾರ: ಭಾಸ ಅನುವಾದ, ಗೀತಕಾರ: ಕೀರ್ತಿನಾಥ ಕುರ್ತುಕೋಟಿ ನಾಟಕ ನಿರ್ದೇಶನ: ಅಕ್ಷರ ಕೆ.ವಿ. ಸಂಗೀತ ಸಂಯೋಜನೆ: ಯೋಗಾನರಸಿಂಹ Play: Swapna Nataka...

Jagadi Mayeya । ಜಗದೀ ಮಾಯೆಯ

ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ ‘ನೀನಾಸಮ್ ರಂಗಸಂಗೀತ’ಗಳ ದಾಖಲೀಕರಣದ ಭಾಗವಾಗಿ ಇನ್ನೊಂದು ಪ್ರಸ್ತುತಿ. ಜಗದೀ ಮಾಯೆಯ ನಾಟಕ: ಗೋಕುಲ ನಿರ್ಗಮನನೀನಾಸಮ್ ತಿರುಗಾಟ – 1993ನಾಟಕಕಾರ, ಗೀತಕಾರ: ಪು.ತಿ. ನರಸಿಂಹಾಚಾರ್ನಾಟಕ ನಿರ್ದೇಶನ, ಸಂಗೀತ ಸಂಯೋಜನೆ: ಬಿ.ವಿ. ಕಾರಂತ Jagadi...

Kannare Kande Na | ಕಣ್ಣಾರೆ ಕಂಡೆ ನಾ

ಸಂಚಿ ಫೌಂಡೇಷನ್ ಹಾಗೂ ನೀನಾಸಮ್ ಜೊತೆಯಾಗಿ ನಡೆಸುತ್ತಿರುವ ‘ನೀನಾಸಮ್ ರಂಗಸಂಗೀತ’ಗಳ ದಾಖಲೇಕರಣದ ಇನ್ನೊಂದು ಪ್ರಸ್ತುತಿ ಕಣ್ಣಾರೆ ಕಂಡೆ ನಾ ನಾಟಕ: ಸ್ವಪ್ನ ನಾಟಕನೀನಾಸಮ್ ತಿರುಗಾಟ ೧೯೯೩ನಾಟಕಕಾರ: ಭಾಸಅನುವಾದ, ಗೀತಕಾರ: ಕೀರ್ತಿನಾಥ ಕುರ್ತಕೋಟಿನಾಟಕ ನಿರ್ದೇಶನ: ಅಕ್ಷರ ಕೆ.ವಿಸಂಗೀತ ಸಂಯೋಜನೆ: ಯೋಗಾನರಸಿಂಹ...