Ninasam Documentation Trailer | ನೀನಾಸಂ ದಾಖಲೀಕರಣದ ಟ್ರೈಲರ್

‘ಸಂಚಿ’ ಫೌಂಡೇಶನ್‌ನ ‘ಸಮಕಾಲೀನ ಕನ್ನಡ ರಂಗ ಪ್ರಯೋಗಗಳ ದಾಖಲೀಕರಣ’ ಯೋಜನೆಯ ಅಂಗವಾಗಿ ನಡೆಸಿದ ಮೊದಲ ಪ್ರಯತ್ನದ ಸಣ್ಣ ತುಣುಕು ಈ ಸಾಕ್ಷ್ಯಚಿತ್ರ. ನೀನಾಸಮ್ ಜೊತೆಗೂಡಿ 2015ರ ಅಕ್ಟೋಬರ್ 2 ಮತ್ತು 3ರಂದು ನಡೆಸಿದ ಈ ದಾಖಲೀಕರಣದಲ್ಲಿ ಗುಣಮುಖ, ತಾರ್ತೂಫ್ ಮತ್ತು ‘ಒರೆಸ್ತಿಸ್ ಪುರಾಣ’...