`ಮಾಲತೀಮಾಧವ’ ನಾಟಕದ ಕಥೆಯನ್ನು ಒಂದೇ ಸಾಲಿನಲ್ಲಿ ಹೇಳಬಹುದು — ಮಾಲತಿ ಮತ್ತು ಮಾಧವ ಎಂಬ ಇಬ್ಬರು ಪ್ರೇಮಿಗಳು ತಮ್ಮ ಸಮಾಗಮಕ್ಕಿರುವ ಹಲವು ತೊಡಕುಗಳನ್ನು ದಾಟಿ ಕಡೆಗೂ ಮದುವೆಯಾಗುತ್ತಾರೆ — ಅಷ್ಟೇ! ಜತೆಗೆ ಇನ್ನೂ ಎರಡು ಜೋಡಿಗಳೂ ಈ ನಾಟಕದ ತುದಿಗೆ ಒಂದಾಗುತ್ತವೆ — ಮಾಧವನ ಗೆಳೆಯ ಮಕರಂದ ಮತ್ತು...
ನೀನಾಸಮ್ ರಂಗಶಿಕ್ಷಣ ಕೇಂದ್ರದ ೨೦೧೭-೧೮ನೇ ಸಾಲಿನ ವಿದ್ಯಾರ್ಥಿಗಳ ರಂಗಪ್ರಯೋಗಮೂಲ: ದ್ವಿಜೇಂದ್ರಲಾಲ್ ರಾಯ್‌ಕನ್ನಡ ಅನುವಾದ: ಆರ್ ನಾಗರಾಜ್‌ಸಂಗೀತ: ವಿದ್ಯಾ ಹೆಗಡೆ, ಅರುಣ್ ಕುಮಾರ್ ಎಂ, ಎಂ ಪಿ ಹೆಗಡೆನಿರ್ದೇಶನ: ಮಂಜು ಕೊಡಗು A play by Students of Ninasam Theatre Institute 2017-18.Original: Dwijendralal...
Recent Comments